ಬೈಂದೂರು; ಬೈಂದೂರು ಟೌನ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ನಿ.) ಯಡ್ತರೆ ಇದರ ನೂತನ ಶಾಖೆಯ ಉದ್ಘಾಟನಾ ಸಮಾರಂಭ ಎ.30 ರಂದು ಪೂರ್ವಾಹ್ನ 10 ಗಂಟೆಗೆ ಸುಪ್ರೀಮ್ ಟವಸ್೯ ಕಟ್ಟಡ ಯಡ್ತರೆಯಲ್ಲಿ ನೂತನವಾಗಿ ಉದ್ಘಾಟನೆಗೊಳ್ಳಲಿದೆ. ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

7 + fifteen =