ಬೈಂದೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಉದ್ಯಾನವನ ಬೆಂಗಳೂರು ಇದರ ವತಿಯಿಂದ ಇತ್ತೀಚೆಗೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಉಪ್ಪುಂದ ಇಲ್ಲಿನ ಶಿಕ್ಷಕಿ ದೀಪಾ ಮಂಜುನಾಥ ಬಿಲ್ಲವ ಶಿರೂರು ಇವರು ಪವರ್ ಲಿಪ್ಟಿಂಗ್ ಹಾಗೂ ವೆಟ್ ಲಿಪ್ಟಿಂಗ್ ನಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಇವರಿಗೆ ಶಾಲಾ ಎಸ್.ಡಿ.ಎಮ್.ಸಿ ಸದಸ್ಯರು,ಮುಖ್ಯೋಪದ್ಯಾಯರು,ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

seventeen − ten =