ಬೈಂದೂರು: ಮೊಗವೀರ ಯುವ ಸಂಘಟನೆ ಬೈಂದೂರು – ಶಿರೂರು ಘಟಕ ಇದರ 2027-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಮೊಗವೀರ ಭವನ ಯಡ್ತರೆಯಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಹರೀಶ್ ಮೊಗವೀರ ಮಯ್ಯಾಡಿ ಆಯ್ಕೆಯಾಗಿದ್ದಾರೆ.ನೂತನ ಕಾರ್ಯದರ್ಶಿಯಾಗಿ ನಾಗರಾಜ ಕಸ್ಟಮ್ ಹಾಗೂ ಕೋಶಾಧಿಕಾರಿಯಾಗಿ ಚಂದ್ರ ಮೊಗವೀರ ಸೂರ್ಕುಂದ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

ten − one =