ಬೈಂದೂರು: ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಶಿರೂರು ಇದರ ನೂತನ ಶಿಲಾಮಯ ಮಹಾಗಣಪತಿ ದೇವಸ್ಥಾನದಲ್ಲಿ ಜೂ.3 ರಂದು ಸಂಕಷ್ಠಹರ ಚತುರ್ಥಿ ನಡೆಯಲಿದೆ. ಬೆಳಿಗ್ಗೆ ಸಾರ್ವಜನಿಕ ಗಣಹೋಮ ಹಾಗೂ ಮುಂತಾದ ಪೂಜಾ ವಿಧಿ ವಿಧಾನಗಳು ನಡೆಯಲಿದೆ.ಮಧ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

eleven − 6 =