ಬೈಂದೂರು; ಲೇಖಕ ಬೈಂದೂರು ಚಂದ್ರಶೇಖರ ನಾವಡರ ಸೈನಿಕನ ಆಂತರ್ಯದ ಪಿಸು ನುಡಿ ಕೃತಿ ಲೋಕಾರ್ಪಣೆ ಕಾರ್ಯಕ್ರಮ ಜ.8 ರಂದು ಬೆಳಿಗ್ಗೆ 11 ಗಂಟೆಗೆ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ಲೋಕಾರ್ಪಣೆ ಗೊಳ್ಳಲಿದೆ.ಉಪ್ಪುಂದ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ ಕೃತಿ ಲೋಕಾರ್ಪಣೆಗೊಳಿಸಲಿದ್ದಾರೆ ಹಾಗೂ ಮುಂತಾದ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಕಸಾಪ ಬೈಂದೂರು ಅಧ್ಯಕ್ಷ ಡಾ. ರಘು ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

12 + fourteen =