ಬೈಂದೂರು: ಶ್ರೀ ಸೀತಾರಾಮಚಂದ್ರ ದೇವಸ್ಥಾನ ಬೈಂದೂರು ಇದರ ರಾಮಕ್ಷತ್ರಿಯ ಯುವಕ ಸಮಾಜ ಬೈಂದೂರು ಇದರ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ರಾಜೇಶ್ ಕಲ್ಲುಕಂಟ ಆಯ್ಕೆಯಾದರು.ಪ್ರಧಾನ ಕಾರ್ಯದರ್ಶಿಯಾಗಿ ನಿತ್ಯಾನಂದ ದಡ್ಡು ಹಾಗೂ ಕಾರ್ಯದರ್ಶಿಯಾಗಿ ಶಿವಾನಂದ ದುಬಾರಿ ಹಾಗೂ ಮೊದಲಾದವರು ಪದಾಧಿಕಾರಿಗಳಾಗಿ ಆಯ್ಕೆಯಾದರು.

ಕಾರ್ಯದರ್ಶಿಯಾಗಿ ಶಿವಾನಂದ ದುಬಾರಿ

Leave a Reply

Your email address will not be published. Required fields are marked *

5 − three =