ಶಿರೂರು: ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರು ಇದರ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮ ಜು.17 ರಂದು ಪೂರ್ವಾಹ್ನ 9;30 ರಿಂದ ಮದ್ಯಾಹ್ನ 1 ಗಂಟೆಯ ವರೆಗೆ ಯುವಶಕ್ತಿ ಸಭಾ ವೇದಿಕೆ ಕರಾವಳಿಯಲ್ಲಿ ನಡೆಯಲಿದೆ.ಶಿಬಿರದಲ್ಲಿ ಮಧುಮೇಹ,ಹಿಮೋಗ್ಲೋಬಿನ್,ಎಕ್ಸ್‌ರೇ ಮುಂತಾದ  ಉಚಿತ ಆರೋಗ್ಯ ತಪಾಸಣೆಗಳು ನಡೆಯಲಿದೆ.ಸಾರ್ವಜನಿಕರು ಉಚಿತ ಆರೋಗ್ಯ ತಪಾಸಣೆ ಶಿಬಿರದ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

3 × 3 =