ಬೈಂದೂರು: ರೋಟರಿ ಕ್ಲಬ್ ಬೈಂದೂರು ಹಾಗೂ ಸಮುದಾಯ ಆರೋಗ್ಯ ಕೇಂದ್ರ ಬೈಂದೂರು ಇದರ ಸಹಯೋಗದಲ್ಲಿ ಗರ್ಭಿಣಿ ಹಾಗೂ ಬಾಣಂತಿ ಸ್ತ್ರೀಯರಿಗೆ ಮಾಹಿತಿ ಶಿಬಿರ ನಡೆಯಿತು.

ವೈದ್ಯಾಧಿಕಾರಿ ಡಾ. ರಾಜೇಶ್ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಅರುಣ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯದರ್ಶಿ.ಮಣಿಕಂಠ ಬೈಂದೂರು,ಸದಸ್ಯರಾದ ನಾರಾಯಣ ದೇವಾಡಿಗ ಹಾಗೂ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ತಿತರಿದ್ದರು.

Leave a Reply

Your email address will not be published. Required fields are marked *

20 − 11 =