ಶಿರೂರು: ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಶಿರೂರು ಇದರ ನೂತನ ಅಧ್ಯಕ್ಷರಾಗಿ ಕೃಷ್ಣ  ಆಯ್ಕೆಯಾದರು.ಉಪಾಧ್ಯಕ್ಷರಾಗಿ ಗಣಪತಿ ಸುಬ್ರಾಯ ದೊಡ್ಮನೆ,ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ. ಅಳ್ವೆಗದ್ದೆ ಹಾಗೂ ಖಜಾಂಚಿಯಾಗಿ ಅಣ್ಣಪ್ಪ.ಮಂಜುನಾಥ. ಮೊಗೇರ್ ಆಯ್ಕೆಯಾಗಿದ್ದಾರೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಿಗೆ ಹಾಗೂ ಪದಾಽಕಾರಿಗಳಿಗೆ ಅಧಿಕಾರ ಹಸ್ತಾಂತರಿಸಲಾಯಿತು.

Leave a Reply

Your email address will not be published. Required fields are marked *

five × 5 =