ಬೈಂದೂರು: ಮೊಗವೀರ ಯುವ ಸಂಘಟನೆ (ರಿ.) ಬೈಂದೂರು -ಶಿರೂರು ಘಟಕ ಇದರ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಆ.02 ರಂದು ಬೆಳಿಗ್ಗೆ 10:30ಕ್ಕೆ ಬಂಟರಯಾನೆ ನಾಡವರ ಸಂಘ ಯಡ್ತರೆಯಲ್ಲಿ ನಡೆಯಲಿದೆ.
ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಉಡುಪಿ ಪ್ರವರ್ತಕರಾದ ನಾಡೋಜ ಡಾ.ಜಿ.ಶಂಕರ್ ನೂತನ ಪದಾಧಿಕಾರಿಗಳ ಪದಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಲಸಲಿದ್ದಾರೆ. ಮೊಗವೀರ ಯುವ ಸಂಘಟನೆ ಬೈಂದೂರು -ಶಿರೂರು ಘಟಕದ ಅಧ್ಯಕ್ಷ ಸೋಮಶೇಖರ ಜಿ.ಕಸ್ಟಂ ಅಧ್ಯಕ್ಷತೆ ವಹಿಸಲಿದ್ದು ಮುಂತಾದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದ.