ಬೈಂದೂರು : ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ನೀಡಲಾಗುವ 2026ನೇ ಸಾಲಿನ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾದೀವಿಗೆ ಯೋಜನೆಗಳ ಸಂಚಾಲಕರಾಗಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಆಯ್ಕೆಯಾಗಿದ್ದಾರೆ. ಇವರು ಉಪ್ಪುಂದ ಜೆಸಿಐ ಸಂಸ್ಥೆಯ ಅಧ್ಯಕ್ಷರಾಗಿ, ಬೈಂದೂರು ರೋಟರಿ ಸಂಸ್ಥೆಯ ಕಾರ್ಯದರ್ಶಿಯಾಗಿ,ಬೈಂದೂರು ಉತ್ಸವ, ಕುಂದಾಪುರ ಕನ್ನಡ ಪ್ರತಿಷ್ಠಾನ ಮೊದಲಾದ ಕಾರ್ಯಕ್ರಮಗಳ ಸೇವೆ ಸಲ್ಲಿಸಿರುವ ಇವರು ಪ್ರಸ್ತುತ ಬೈಂದೂರು ಬಂಟರಯಾನೆ ನಾಡವರ

ಸಂಘದ ಯುವ ವೇದಿಕೆಯ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Leave a Reply

Your email address will not be published. Required fields are marked *

3 × 5 =