ಬೈಂದೂರು; ತಾಲೂಕು ರೈತ ಸಂಘ ಬೈಂದೂರು ಇದರ ವತಿಯಿಂದ ಗ್ರಾಮೀಣ ಭಾಗಗಳನ್ನು ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಕೈಬಿಡುವಂತೆ ಆಗ್ರಹಿಸಿ ಬೆಂಗಳೂರು ಚಲೋ ಬ್ರಹತ್ ಪ್ರತಿಭಟನೆ ಆ.24 ರಂದು ಬೆಳಿಗ್ಗೆ 10 ಗಂಟೆಗೆ ಪ್ರೀಡಂ ಪಾರ್ಕ್ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಬೈಂದೂರು ತಾಲೂಕು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.