ಶಿರೂರು: ದೃಷ್ಟಿ ಪ್ರಧಾನ ಯೋಜನೆ 2022-23,ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರು,ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ,ಲಯನ್ಸ್ ಕ್ಲಬ್ ಬೈಂದೂರು,ಉಪ್ಪುಂದ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಜ.19 ರಂದು ಪೂರ್ವಾಹ್ನ 9 ಗಂಟೆಗೆ ಯುವಶಕ್ತಿ ಸಭಾ ವೇದಿಕೆ ಕರಾವಳಿಯಲ್ಲಿ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published.

4 × 2 =