ಬೈಂದೂರು: ಶ್ರೀ ಮೂಕಾಂಬಿಕಾ ರೈಲ್ವೆ ಯಾತ್ರಿ ಸಂಘ ಇದರ ನೂತನ ಅಧ್ಯಕ್ಷರಾಗಿ ಜಯಾನಂದ ಹೋಬಳಿದಾರ್ ಆಯ್ಕೆಯಾಗಿದ್ದಾರೆ.ಗೌರವಾಧ್ಯಕ್ಷರಾಗಿ ಕೆ. ವೆಂಕಟೇಶ್ ಕಿಣಿ, ಕಾರ್ಯದರ್ಶಿಯಾಗಿ ಪ್ರಕಾಶ್ ಬೈಂದೂರು, ಉಪಾಧ್ಯಕ್ಷರಾಗಿ ಉದಯ್ ಪಡಿಯಾರ್, ಖಜಾಂಚಿಯಾಗಿ ವಿಜಯ್ ಪೂಜಾರಿ, ಸದಸ್ಯರಾಗಿ ಸಂಜಯ್ ಬೈಂದೂರು,ಶಂಕರ್ ಶೇರುಗಾರ್, ಸುಧಾಕರ್ ಎಚ್. ನಾಗರಾಜ ಶೇಟ್, ಶ್ರೀಕುಮಾರ್ ಬೈಂದೂರು,ಬಾಲಕೃಷ್ಣ ಬೈಂದೂರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.