ಬೈಂದೂರು; ಜೆಸಿಐ ಉಪ್ಪುಂದ ಇದರ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ ಅಡಿಯಲ್ಲಿ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಳೆದ ಹಲವು ವರ್ಷಗಳಿಂದ ಡಿ.ದರ್ಜೆ ನೌಕರರಾಗಿ ಕಾರ್ಯ ನಿರ್ವಹಿಸುತ್ತಿರುವ ಸರಸ್ವತಿ ಅವರನ್ನು ಜೆಸಿಐ ಉಪ್ಪುಂದದ ವತಿಯಿಂದ ಸಮ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜೆ ಸಿ ಐ ಉಪ್ಪುಂದ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ,ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಶ್ಯಾಮಶ್ರೀ,ಜೆಸಿಐ ಉಪ್ಪುಂದದ ಪದಾಧಿಕಾರಿಯಾದ ರಮೇಶ್ ಜೋಗಿ, ಜೂನಿಯರ್ ಜೆ ಸಿ ಅಧ್ಯಕ್ಷೆ ನಿಶಾ ಸಂತೋಷ್ ಶೆಟ್ಟಿ, ಗೌರೀಶ್ ಹುದಾರ್, ವಿಜಯ್ ಶೆಟ್ಟಿ, ಸುಮಿತ್ ಉಪಸ್ಥಿತರಿದ್ದರು.

Leave a Reply

Your email address will not be published.

14 − 1 =