ಬೈಂದೂರು; ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ 20 ಕೆ.ಜಿ ವಿಭಾಗದಲ್ಲಿ ಇಬ್ಬರು ವಿದ್ಯಾರ್ಥಿಗಳಾದ ಗೌರವ ಹಾಗೂ ಯತಿಕ್ಷಾ ಚಿನ್ನದ ಪದಕ ಗಳಿಸಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಅಧ್ಯಕ್ಷರು & ಸದಸ್ಯರು, SDMC , SDC,ಶಾಲಾ ಹಳೆ ವಿದ್ಯಾರ್ಥಿ ಸಂಘ ಹಾಗೂ ಮಾದರಿ ಬಳಗದಿಂದ ಅಭಿನಂದನೆ ಸಲ್ಲಿಸಲಾಯಿತು.

Leave a Reply

Your email address will not be published. Required fields are marked *

14 + 5 =