ಶಿರೂರು: ಮೇಸ್ತ ಹಿತರಕ್ಷಣಾ ವೇದಿಕೆ ಶಿರೂರು ಇದರ ವತಿಯಿಂದ ಕೋಟೆಮನೆ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಅನ್ನಛತ್ರ ಸಭಾಭವನದಲ್ಲಿ ವಿಶ್ವಕರ್ಮ ಪೂಜಾ ಕಾರ್ಯಕ್ರಮವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮೇಸ್ತ ಹಿತರಕ್ಷಣಾ ವೇದಿಕೆ ಮುಖಂಡರು ಹಾಗೂ ಸಮಾಜ ಬಾಂಧವರು ಹಾಜರಿದ್ದರು.

Leave a Reply

Your email address will not be published. Required fields are marked *

fifteen − four =