ಶಿರೂರು: ಶ್ರೀ ದುಗಾಂರ್ಬಿಕಾ ದೇವಸ್ಥಾನ ಕೋಟೆಮನೆ ಶಿರೂರು ಇದರ ದಸರಾ ಉತ್ಸವವು ಅಕ್ಟೋಬರ್ 11 ರಿಂದ ಅಕ್ಟೋಬರ್ 21ರ ವರೆಗೆ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ದೇವಸ್ಥಾನದ ಆವರಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ದೇವಳದ ಅಧ್ಯಕ್ಷರು, ಕಾರ್ಯದರ್ಶಿ, ಖಜಾಂಚಿ, ಸದಸ್ಯರು ಹಾಗೂ ಅರ್ಚಕರು ಹಾಜರಿದ್ದರು.