ಬೈಂದೂರು: ತಾಲೂಕು ಆಡಳಿತ ಸೌಧ ಬೈಂದೂರಿನಲ್ಲಿ  157ನೇ ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿ ಹಾಗೂ ಲಾಲ್‌ಬಹದೂರ್ ಶಾಸ್ತ್ರೀಯವರ ಜನ್ಮ ಜಯಂತಿಯನ್ನು ಆಚರಿಸಲಾಯಿತು.

ಗ್ರೇಡ್ 2 ತಹಶೀಲ್ದಾರ ರಾಮಚಂದ್ರಪ್ಪ ಗಾಂಧಿಜೀ ಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ,ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ,ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ ಪೂಜಾರಿ,ಉಪತಹಶೀಲ್ದಾರ ಲತಾ ಶೆಟ್ಟಿ,ಗಿರಿಜಾ ಐ.ಮೊಗೇರ್,ಆಹಾರ ನಿರೀಕ್ಷಕ ವಿನಯ ಕುಮಾರ್ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

18 − 4 =