ಬೈಂದೂರು: ಮೂರೇ ದಿನದಲ್ಲಿ ಯಡ್ತರೆ ಗ್ರಾಮದ ಆಲಂದೂರಿಗೆ ಕುಡಿಯುವ ನೀರಿನ ಸರಬರಾಜಾಗಿದೆ.ಬೈಂದೂರು ಪಟ್ಟಣ ಪಂಚಾಯತ್ ಅಧಿಕಾರಿಗಳು ಬೇಡಿಕೆ ಇರುವ ಈ ಭಾಗದ ಸ್ಥಳಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಮೂಲಕ ಜನರ ಸಮಸ್ಯೆಗೆ ಸ್ಪಂಧಿಸಿದ್ದಾರೆ.ಆಲಂದೂರು ಭಾಗದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಇರುವ ಕುರಿತು ವರಧಿ ಪ್ರಕಟಿಸಿತ್ತು ವರಧಿಗೆ ಸ್ಪಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ ಹಾಗೂ ಎರಡೆ ದಿನದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಿದ್ದಾರೆ.ಈ ಸ್ಪಂಧನೆಗೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published.

ten + 3 =