ಶಿರೂರು; ಮಾನಸ ಮಿತ್ರ ಮಂಡಳಿ ಆಲಂದೂರು ಇದರ 2026 – 27 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾನಸ ವೇದಿಕೆ ಆಲಂದೂರಿನಲ್ಲಿ ನಡೆಯಿತು. 2026 – 27 ನೇ ಸಾಲಿನ ನೂತನ ಅಧ್ಯಕ್ಷರಾಗಿ ನಾಗರಾಜ್ ಕೊಠಾರಿ ಆಯ್ಕೆಯಾದರು.ಕಾರ್ಯದರ್ಶಿಯಾಗಿ ಪ್ರಕಾಶ್ ಮಾಕೋಡಿ,ಖಜಾಂಚಿಯಾಗಿ ಮಿಥುನ್ ಕೇಸ್ನಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಕೇಶವ ಪೂಜಾರಿ ಮೊದಲಾದವರು ಆಯ್ಕೆಯಾದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
