ಬೈಂದೂರು; ಭಾರತದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಬೈಂದೂರು ಸರಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಬೈಂದೂರು ಪದವಿ ಕಾಲೇಜಿನಿಂದ ಸೇನೇಶ್ವರ ದೇವಸ್ಥಾನದವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಪಿ.ನಾಯ್ಕ,ಉಪಪ್ರಾಂಶುಪಾಲ ಪದ್ಮನಾಭ,ಕಾಲೇಜಿನ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

 

Leave a Reply

Your email address will not be published. Required fields are marked *

four × two =

You missed