ಬೈಂ ದೂರು: ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯದರ್ಶಿಯಾಗಿ ಡಾ.ಗೋವಿಂದ ಬಾಬು ಪೂಜಾರಿ ಇವರು ಬೈಂ ದೂರು ಬಿಜೆಪಿ ಕಛೇರಿಗೆ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಪ್ರಕೋಷ್ಟದ ಸಂಚಾಲಕ ಸುರೇಶ ಶೆಟ್ಟಿ ಉಪ್ಪುಂದ,ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಆನಂದ ಖಾರ್ವಿ,ಬೈಂದೂರು ಬಿಜೆಪಿ ಮಂಡಲದ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ,ಹಿರಿಯ ಮುಖಂಡ ಸುಖಾನಂದ ಶೆಟ್ಟಿ,ಬಿಜೆಪಿ ಮಂಡಲದ ಉಪಾಧ್ಯಕ್ಷ ಗಣೇಶ ಗಾಣಿಗ,ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆನುರ್ ಮೆಂಡನ್ ಹಾಗೂ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.

Leave a Reply

Your email address will not be published.

2 + 9 =