ಬೈಂದೂರು: ಜಿ.ಪಂ ಉಡುಪಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಸಮುದಾಯ ಆರೋಗ್ಯ ಕೇಂದ್ರ ಬೈಂದೂರು,ಟೆಂಪೋ,ರಿಕ್ಷಾ ಚಾಲಕ ಮಾಲಕರ ಸಂಘ ಬೈಂದೂರು,ರಾಮಕ್ಷತ್ರೀಯ ಸಮಾಜ ಹಾಗೂ ಜೆಸಿಐ ಸಿಟಿ ಬೈಂದೂರು ಇವರ ಜಂಟಿ ಆಶ್ರಯದಲ್ಲಿ ಬ್ರಹತ್ ರಕ್ತದಾನ ಶಿಬಿರ ಜೂ.15 ರಂದು ಸಮುದಾಯ ಆರೋಗ್ಯ ಕೇಂದ್ರ ಬೈಂದೂರಿನಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.