ಬೈಂದೂರು: ಜೆಸಿಐ ಉಪ್ಪುಂದ ಇದರ ವತಿಯಿಂದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ನಂದನವನ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ಸಂಸ್ಥೆಯ ವತಿಯಿಂದ ವಿತರಿಸಲಾಯಿತು.ಈ ಸಂದರ್ಭದಲ್ಲಿ ಗೌರೀಶ್ ಗಾಮೆಂಟ್ಸ್ ಮಾಲಿಕರಾದ ಗೌರೀಶ್ ಹುದಾರ್,ಜೆಸಿಐ ಉಪ್ಪುಂದ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ.ನಿಕಟ ಪೂರ್ವ ಅಧ್ಯಕ್ಷ ನಾಗರಾಜ ಪೂಜಾರಿ,ಶಾಲಾ ಮುಖ್ಯ ಶಿಕ್ಷಕಿ ರುಕ್ಮಿಣಿ,ಅನುಷ್ ಉಪಸ್ಥಿತರಿದ್ದರು.