ಶಿರೂರು: ಗ್ರಾಮ ಪಂಚಾಯತ್ ಶಿರೂರು ಇದರ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಾಗರತ್ನ ಆಚಾರ್ಯ ಹಾಗೂ ಉಪಾಧ್ಯಕ್ಷರಾಗಿ ಕಾಪ್ಸಿ ನೂರ್‌ಮಹ್ಮದ್ ಸೋಮವಾರ ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಹಿಂದಿನ ಅವಽಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಜಿ.ಯು ದಿಲ್‌ಶಾದ್ ಬೇಗಂ ರವರನ್ನು ಗೌರವಿಸಲಾಯಿತು.

ಶಿರೂರು ಗ್ರಾ.ಪಂ ಅಭಿವೃದ್ದಿ ಅಧಿಕಾರಿ ರಾಜೇಂದ್ರ,ಗ್ರಾ.ಪಂ ಸದಸ್ಯರು ಹಾಗೂ ಗ್ರಾ.ಪಂ ಸಿಬಂದಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

16 − 2 =