ಬೈಂದೂರು: ಬೈಂದೂರು ರೋಟರಿ ಕ್ಲಬ್ ಆಶ್ರಯದಲ್ಲಿ ಜೆಸಿಐ ಉಪ್ಪುಂದ, ಸಮುದಾಯ ಆರೋಗ್ಯ ಕೇಂದ್ರ ಬೈಂದೂರು, ಫ್ರೆಂಡ್ಸ್ ಕ್ಲಬ್ ಉಪ್ಪುಂದ, ಜೆಸಿಐ ಬೈಂದೂರು ಸಿಟಿ, ಬೈಂದೂರು ತಾಲೂಕು ದೈವಜ್ಞ ಬ್ರಾಹ್ಮಣ ಸಮಾಜ ಸಂಘ, ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ, ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನ ಟ್ರಸ್ಟ್ ಉಪ್ಪುಂದ, ಆನೆಗಣಪತಿ ಅಟೋರಿಕ್ಷಾ ಮಾಲಕ-ಚಾಲಕರ ಸಂಘ ಅಂಬಾಗಿಲು, ಆಸರೆ ಬಳಗ ಫಿಶರೀಸ್ ಕಾಲೋನಿ ಉಪ್ಪುಂದ ಇವರ ಸಹಯೋಗದಲ್ಲಿ ಸಮುದಾಯ ವೈದ್ಯಕೀಯ ವಿಭಾಗ ಕೆಎಂಸಿ ಮಣಿಪಾಲ ಇವರ ಸಹಕಾರದೊಂದಿಗೆ ಉಪ್ಪುಂದ ರೈತಸಿರಿ ಭವನದಲ್ಲಿ ಅ.೧೫ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 2ರ ತನಕ ಕೆಎಂಸಿ ಆಸ್ಪತ್ರೆ ತಜ್ಞ ವೈದ್ಯರಿಂದ ಉಚಿತ ಹೃದಯ ತಪಾಸಣೆ, ಬಾಯಿ, ಸ್ತನ, ಗರ್ಭಕಂಠ ಕ್ಯಾನ್ಸರ್ ತಪಾಸಣಾ ಶಿಬಿರ ಜರುಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

eighteen + 6 =