ಬೈಂದೂರು: ಉಡುಪಿ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಬಿಜೆಪಿ ಮಂಡಲಗಳ ನೂತನ ಅಧ್ಯಕ್ಷರ ಆಯ್ಕೆ ನಡೆದಿದ್ದು ಇದರ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಎರಡನೇ ಅವಧಿಗೆ ರೈತಮಿತ್ರ ದೀಪಕ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ ಹಾಗೂ ನೂತನ ಕಾರ್ಯದಶಿ೯ಯಾಗಿ ಪ್ರಿಯದರ್ಶಿನಿ ಬೆಸ್ಕೂರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published.

1 × three =