ಬೈಂದೂರು;  ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘ (ರಿ) ಬೈಂದೂರು ತಾಲೂಕು ಶಾಖೆಯ ನೂತನ ಅಧ್ಯಕ್ಷರಾಗಿ ಶಿರೂರು ಗ್ರಾಮ ಪಂಚಾಯತ್ ನ ಲೆಕ್ಕಾಧಿಕಾರಿ ಪ್ರಕಾಶ್ ರಾಥೋಡ್ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಜಯಶ್ರೀ, ಕಾರ್ಯದರ್ಶಿಯಾಗಿ ಕೊಲ್ಲೂರು ಗ್ರಾ.ಪಂ ಲೆಕ್ಕಾಧಿಕಾರಿ ವಿರೇಶ್,ಖಜಾಂಚಿಯಾಗಿ ನಂದಿತಾ ಪೈ,ಸಂಘಟನಾ ಕಾರ್ಯದರ್ಶಿಯಾಗಿ ಗಣೇಶ್ ಮೇಸ್ತ ಶಿರೂರು ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

18 − 17 =

You missed