ಶಿರೂರು: ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರು ಇದರ ಹಳೆ ವಿದ್ಯಾರ್ಥಿ ಸಂಘದ ಫ್ರೌಢಶಾಲಾ ವಿಭಾಗದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಶೋಯಬ್ ಅರೆಹೊಳೆ,ಪ್ರಧಾನ ಕಾರ್ಯದರ್ಶಿಯಾಗಿ ಶರತ್ ಶೆಟ್ಟಿ,ಉಪ ಕಾರ್ಯದರ್ಶಿಯಾಗಿ ಪ್ರಕಾಶ ವಿ.ಮೇಸ್ತ,ಖಜಾಂಚಿಯಾಗಿ ನಾಗರಾಜ ಪ್ರಭು,ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ತಾರಿಸುಲ್ಲಾ ಮೊಹಮ್ಮದ್ ಗೌಸ್, ಕ್ರೀಡಾ ಕಾರ್ಯದರ್ಶಿಯಾಗಿ ಪ್ರಕಾಶ ಬಿ.ಮೇಸ್ತ,ಸಂಘಟನಾ ಕಾರ್ಯದರ್ಶಿಯಾಗಿ ವಿನೋದ ಮೇಸ್ತ,ಸಂಚಾಲಕರಾಗಿ ಮುಕ್ರಿ ಅಲ್ತಾಫ್ ಆಯ್ಕೆಯುಆಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

Leave a Reply

Your email address will not be published. Required fields are marked *

two × one =