ಬೈಂದೂರು: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಪ್ ಇದರ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಆಯ್ಕೆಯಾಗಿದ್ದಾರೆ.ಸಂಸ್ಥೆಯ ಮಹಾಪೋಷಕರಾಗಿ ವರದರಾಜ್ ಎಂ. ಶೆಟ್ಟಿ, ಪೋಷಕರಾಗಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಹಾಗೂ ಮಣೆಗಾರ್ ಮೀರಾನ್ ಸಾಹೇಬ್ ಸ್ಥಾಪಕ ಅಧ್ಯಕ್ಷ ಸಾದನ್‌ದಾಸ್,ಮುಖ್ಯ ಸಲಹೆಗಾರರಾಗಿ ದಿನೇಶ್ ದೇವಾಡಿಗ ,ಸುಜಿತ್ ಕುಮಾರ್ ಶೆಟ್ಟಿ,ಸುಧಾಕರ ಪೂಜಾರಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.