ಬೈಂದೂರು: ಜಿಲ್ಲಾ ಪಂಚಾಯತ್ ಉಡುಪಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರ ಅಜ್ಜರಕಾಡು ಉಡುಪಿ,ಸಮುದಾಯ ಆರೋಗ್ಯ ಕೇಂದ್ರ ಬೈಂದೂರು,ರೋಟರಿ ಕ್ಲಬ್ ಬೈಂದೂರು ಹಾಗೂ ಸೈಂಟ್ ಮೇರಿಸ್ ಜಾಕೋಬಟ್ ಸಿರಿಯನ್ ಚರ್ಚ್ ಅತ್ಯಾಡಿ ಇದರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆ.04 ರಂದು ಪೂರ್ವಾಹ್ನ 9 ಗಂಟೆಗೆ ಸೈಂಟ್ ಮೇರಿಸ್ ಜಾಕೋಬಟ್ ಸಿರಿಯನ್ ಚರ್ಚ್ ಅತ್ಯಾಡಿಯಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.