ಬೈಂದೂರು: ಸುರಭಿ ರಿ. ಬೈಂದೂರು ಸಂಸ್ಥೆಯ ರಜತ ಮಹೋತ್ಸವ ವರ್ಷದ ಅಧ್ಯಕ್ಷರಾಗಿ ಆನಂದ ಮದ್ದೋಡಿ, ಕಾರ್ಯದರ್ಶಿಯಾಗಿ ರಾಮಕೃಷ್ಣ ದೇವಾಡಿಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಸಂಸ್ಥೆಯ ಉಪಾಧ್ಯಕ್ಷರುಗಳಾಗಿ ಅಬ್ದುಲ್ ರವೂಫ್, ಲಕ್ಷ್ಮಣ ಕೊರಗ ಬೈಂದೂರು, ಭಾಸ್ಕರ ಭಾಡ, ಸುರೇಶ್ ಹುದಾರ್, ಖಜಾಂಚಿಯಾಗಿ ರಾಘವೇಂದ್ರ ಕೆ. ಪಡುವರಿ, ಜೊತೆ ಕಾರ್ಯದರ್ಶಿಯಾಗಿ ಸುನಿಲ್ ಹೆಚ್. ಜಿ. ಬೈಂದೂರು, ನಿಶ್ಚಿತಾ ಪಡುವರಿ, ಸುಬ್ರಹ್ಮಣ್ಯ ಗಾಣಿಗ, ಸಂಘಟನಾ ಕಾರ್ಯದರ್ಶಿಯಾಗಿ ವೆಂಕಟರಮಣ ಡಿ. ಮಯ್ಯಾಡಿ, ಶ್ರೀಧರ್ ಆಚಾರ್ಯ ಪಡುವರಿ, ಕಾವೇರಿ ಗಾಣಿಗ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸತ್ಯನಾ ಕೊಡೇರಿ, ಉದಯ ಗಾಣಿಗ ಬೈಂದೂರು, ವಿನೋದಾ ಗಜೇಂದ್ರ ನಾಯ್ಕ್ ಆಯ್ಕೆಯಾಗಿದ್ದಾರೆ.ಸಂಸ್ಥೆಯ ಗೌರವಾಧ್ಯಕ್ಷರಾಗಿ ಚಂದ್ರಶೇಖರ ಹೊಳ್ಳ ಉಪ್ಪುಂದ, ನಿರ್ದೇಶಕರುಗಳಾಗಿ ಸುಧಾಕರ ಪಿ. ಬೈಂದೂರು, ಗಣಪತಿ ಹೋಬಳಿದಾರ್, ವ್ಯವಸ್ಥಾಪಕರಾಗಿ ಕೃಷ್ಣಮೂರ್ತಿ ಉಡುಪ ಕಬ್ಸೆಮುಂದುವರಿಯಲಿದ್ದಾರೆ.