ಬೈಂದೂರು: ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ (ಕಿರು ಮಂತ್ರಾಲಯ) ವತ್ತಿನೆಣೆ ಬೈಂದೂರು ಇದರ 353ನೇ ಆರಾಧನ ಮಹೋತ್ಸವ ಬುಧವಾರ ನಡೆಯಿತು.ಬೆಳಿಗ್ಗೆ ಪಾದಪೂಜೆ,ಅರ್ಚನೆ,ಆಂಜನೇಯ ಸ್ವಾಮಿಗೆ ಬೆಣ್ಣೆ ಸೇವೆ,ಮಹಾಪೂಜೆ,ಮಹಾಮಂಗಳಾರತಿ,ಪ್ರಸಾದ ವಿತರಣೆ ,ಮದ್ಯಾಹ್ನ ಮಹಾಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.ಸಾವಿರಾರು ಭಕ್ತರು ಆಗಮಿಸಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಈ ಸಂದರ್ಭದಲ್ಲಿ ಅರ್ಚಕರು ಹಾಗೂ ದೇವಸ್ಥಾನದ ಸಮಿತಿಯ ಸರ್ವ ಸದಸ್ಯರು ಹಾಜರಿದ್ದರು.

News/pic: Giri Shiruru

 

 

Leave a Reply

Your email address will not be published.

16 − 1 =