ಬೈಂದೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಇದರ ಬೈಂದೂರು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಅಧ್ಯಕ್ಷರಾಗಿ ಶೇಖರ ಪೂಜಾರಿ ಆಯ್ಕೆಯಾಗಿದ್ದಾರೆ.ಖಜಾಂಚಿಯಾಗಿ ಉದಯ ಕುಮಾರ್ ಎಂ.ಪಿ ಹಾಗೂ ರಾಜ್ಯಪರಿಷತ್ ಸದಸ್ಯರಾಗಿ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ಡಾ.ರಾಜೇಶ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

7 + seven =