ಬೈಂದೂರು: ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆ ಬೈಂದೂರು ಇದರ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ನ.29 ರಂದು ನಡೆಯಲಿದೆ.ಸಂಜೆ 6:30ಕ್ಕೆ ಆನಗಳ್ಳಿ ಡಾ.ಚೆನ್ನಕೇಶವ ಗಾಯತ್ರಿ ಭಟ್ ಇವರ ನೇತ್ರತ್ವದಲ್ಲಿ ವಿಶೇಷ ಅಲಂಕಾರ ಪೂಜೆ,ರಂಗಪೂಜೆ,ತುಳಸಿಪೂಜೆ,ಅಷ್ಟಾವದಾನ ಸೇವೆ,ಅನ್ನಸಂತರ್ಪಣೆ ಮುಂತಾದ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನದ ಪ್ರಕಟನೆಯಲ್ಲಿ ತಿಳಿಸಲಾಗಿದೆ.