ಶಿರೂರು: ವಾಹನವನ್ನು ಓವರ್‌ಟೇಕ್ ಮಾಡುವ ರಭಸದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಶನಿವಾರ ಬೆಳಿಗ್ಗೆ ಶಿರೂರು ಸಮೀಪದ ಕರಿಕಟ್ಟೆ ಎಂಬಲ್ಲಿ ನಡೆದಿದೆ.
ಮುರುಡೇಶ್ವರದಿಂದ ಧರ್ಮಸ್ಥಳ ಕಡೆಗೆ ಸಾಗುತ್ತಿದ್ದ ಕಾರು ಓವರ್‌ಟೇಕ್ ಮಾಡುವ ರಭಸದಲ್ಲಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.ಕಾರಿನಲ್ಲಿರುವ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.



