ಬೈಂದೂರು: ಮೊಗವೀರ ಯುವ ಸಂಘಟನೆ(ರಿ.)ಉಡುಪಿ ಜಿಲ್ಲೆ ಬೈಂದೂರು -ಶಿರೂರು ಘಟಕ,ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ,ರೋಟರಿ ಕ್ಲಬ್ ಬೈಂದೂರು,ರಕ್ತನಿಧಿ ಕೆ.ಎಂ.ಸಿ ಮಣಿಪಾಲ ಹಾಗೂ ಜಿಲ್ಲಾಡಳಿತ ಉಡುಪಿ ಇವರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಡಿ.29 ರಂದು ಪೂರ್ವಾಹ್ನ 9 ಗಂಟೆಗೆ ರೋಟರಿ ಸಮುದಾಯ ಭವನ ಬೈಂದೂರಿನಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.