ಬೈಂದೂರು: ಐತಿಹಾಸಿಕ ಪ್ರಸಿದ್ದ ಬೈಂದೂರು ಹೋಲಿಕ್ರಾಸ್ ಚರ್ಚ್‌ನಲ್ಲಿ ಕ್ರಿಸ್‌ಮಸ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಬೈಂದೂರಿನ ಧರ್ಮಗುರು ವಂದನೀಯ ವಿನ್ಸೆಂಟ್ ಕುವೆಲ್ಲೋ, ರೆ.ಫಾ. ಜೋನ್ ಸಿಕ್ವೇರಾ ಹಾಗೂ ರೆ.ಫಾ .ಜೋಸ್ವಿನ್ ಪಿರೇರಾ ರವರ ನೇತ್ರತ್ವದಲ್ಲಿ ರವಿವಾರ ರಾತ್ರಿ ಶ್ರದ್ಧಾಪೂರ್ವಕವಾಗಿ ಆಚರಿಸಿ ಸಂಭ್ರಮಿಸಿದರು.ಬೆಳಿಗ್ಗೆ ಚರ್ಚ್‌ನಲ್ಲಿ ಕ್ರೈಸ್ತ ಬಾಂಧವರಿಂದ ಪೂಜಾ ವಿಧಿ ವಿಧಾನಗಳು ನಡೆಯಿತು.
ಈ ಸಂದರ್ಭದಲ್ಲಿ ನೂರಾರು ಕ್ರೈಸ್ತ ಸಮುದಾಯದ ಬಾಂಧವರು ಹಾಜರಿದ್ದರು.

PHOTO: LAWRENCE FERNANDIES (A.ONE STUDIO SHIRURU)