ಶಿರೂರು: ನಿಟ್ಟೆ ಕೆ.ಎಸ್.ಹೆಗ್ಡೆ ಮತ್ತು ಎ.ಬಿ ಶೆಟ್ಟಿ ಸಮೂಹ ಸಂಸ್ಥೆಗಳ ಸಹಯೋಗದಲ್ಲಿ ದಿ.ನಾರಾಯಣ ಬಿಲ್ಲವ ಹಾಗೂ ದಿ.ಜಾನಕಿ ಬಿಲ್ಲವ ಇವರ ಸವಿನೆನಪಿಗಾಗಿ ದಂತ ಚಿಕಿತ್ಸೆ ಮತ್ತು ಆರೋಗ್ಯ ತಪಾಸಣಾ ಶಿಬಿರ ಜ.12 ರಂದು ಪೂರ್ವಾಹ್ನ 9 ಗಂಟೆಗೆ ಪಿ.ಎಂ.ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿರೂರಿನಲ್ಲಿ ನಡೆಯಲಿದೆ ಎಂದು ಸಾಧನದಾಸ್ ಶಿರೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

two × five =