ಶಿರೂರು: ಶ್ರೀ ವೆಂಕಟರಮಣ ದೇವಸ್ಥಾನ ದಾಸನಾಡಿ ಶಿರೂರು ಇದರ ವೈಕುಂಠ ಏಕಾದಶಿ ಶುಕ್ರವಾರ ಪೂರ್ವಾಹ್ನ 5:45ಕ್ಕೆ ಶ್ರೀ ವೆಂಕಟರಮಣ ದೇವರ ದಿವ್ಯ ದರ್ಶನ ನಡೆಯಿತು.ದೇವಸ್ಥಾನದ ಅರ್ಚಕ ರವೀಂದ್ರ ಅಯ್ಯಂಗಾರ್ ನೇತ್ರತ್ವದಲ್ಲಿ ಪೂಜಾ ವಿಧಿ ವಿಧಾನಗಳು ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ನಾಗಯ್ಯ ಶೆಟ್ಟಿ,ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಹಾಗೂ ಭಕ್ತಾಧಿಗಳು ಹಾಜರಿದ್ದರು.

 

 

 

 

Leave a Reply

Your email address will not be published. Required fields are marked *

thirteen + eleven =