ಶಿರೂರು: ದೃಷ್ಟಿ ಪ್ರಧಾನ ಯೋಜನೆ 2022-23,ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರು,ಗ್ರಾಮ ಪಂಚಾಯತ್ ಶಿರೂರು,ಜೆಸಿಐ ಶಿರೂರು ಹಾಗೂ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಕಾರ್ಯಕ್ರಮ ಅ.10 ರಂದು ಪೂರ್ವಾಹ್ನ ಶ್ರೀ ದುರ್ಗಾಂಬಿಕಾ ಸಭಾ ಭವನ ಕರಿಕಟ್ಟೆಯಲ್ಲಿ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published.

thirteen − four =