ಬೈಂದೂರು: ಶ್ರೀ ಚಿಕ್ಕಮ್ಮ ಚೆನ್ನಮ್ಮ ಪ್ರೆಂಡ್ಸ್ ಹೊಸೂರು,ಬೈಂದೂರು ತಾಲೂಕು ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಇವರ ಜಂಟಿ ಆಶ್ರಯದಲ್ಲಿ ತೃತೀಯ ವರ್ಷದ ಮರಾಠಿ ಬಾಂಧವರ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಫೆ.15 ರಂದು ಸಂಜೆ 6 ಗಂಟೆಗೆ ಶ್ರೀ ಚಿಕ್ಕಮ್ಮ ಚೆನ್ನಮ್ಮ ದೈವಸ್ಥಾನ ವಠಾರ ಹೊಸೂರಿನಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

19 − 8 =