ಬೈಂದೂರು: ಶಿರೂರು ಗ್ರಾಮದ ನ್ಯಾಯಬೆಲೆ ಅಂಗಡಿಗಳಲ್ಲಿ ಮದ್ಯಾಹ್ನ ಪಡಿತರ ವಿತರಣೆ ಮಾಡದೆ ಸಾರ್ವಜನಿಕರಿಗೆ ತೊಂದರೆ ಉಂಟಾಗಿದ್ದು  ಸರ್ಕಾರ ನಿಗದಿ ಪಡಿಸಿದಂತೆ ಬೆಳಿಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೂ  ಪಡಿತರ ವಿತರಿಸುವಂತೆ  ಮತ್ತು ನ್ಯಾಯಬೆಲೆ  ಅಂಗಡಿಗಳಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಗಳು ಆಗದಂತೆ ತಡೆಯುವಂತೆ ಕೋರಿ ಶಿರೂರು ಗ್ರಾಮದ ಆಹಾರ ಖಾತ್ರಿ ಸಮಿತಿಯ ಅಧ್ಯಕ್ಷರು ಹಾಗು ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ರಾಘು ಶಿರೂರು, ಯೋಗೇಶ್ ಶಿರೂರು, ರಾಮಚಂದ್ರ ಆಚಾರಿ, ಸಾಯಿನಾಥ ಜೋಗುರು, ರವಿ ಹಕ್ಲರ್ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

18 − 16 =