ಶಿರೂರು: ಮಿನಿ ಲಾರಿಯೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಮಂಗಳವಾರ ಸಂಜೆ ಶಿರೂರಿನಲ್ಲಿ ನಡೆದಿದೆ.ಬ್ರಹ್ಮಾವರದಿಂದ ಹಾರ್ಡ್‌ವೇರ್ ತುಂಬಿಸಿಕೊಂಡು ಕುಮಟಾ ಕಡೆಗೆ ಸಾಗಿಸುತ್ತಿದ್ದ ವೇಳೆ ಶಿರೂರಿನಲ್ಲಿ ವ್ಯಕ್ತಿಯೋರ್ವ ಅಡ್ಡ ಬಂದ ಪರಿಣಾಮ ಅವರನ್ನು ತಪ್ಪಿಸುವ ಪ್ರಯತ್ನದಲ್ಲಿ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಉರುಳಿದ ಪರಿಣಾಮ ಈ ಘಟನೆ ಸಂಭವಿಸಿದೆ.ಲಾರಿ ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾನೆ.

 

 

 

Leave a Reply

Your email address will not be published. Required fields are marked *

10 + 2 =