ಶಿರೂರು: ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರು,ಆಯುಷ್ಮಾನ್ ಆರೋಗ್ಯ ಮಂದಿರ ಶಿರೂರು ಹಾಗೂ ಎಮ್.ಎಮ್.ಫೌಂಡೇಷನ್ ಶಿರೂರು ಇದರ ವತಿಯಿಂದಆಯುಷ್ಮಾನ ಭಾರತ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಬೃಹತ್ ನೊಂದಣಿ ಅಭಿಯಾನ ಕಾರ್ಯಕ್ರಮ ಎ.17 ರಿಂದ 23 ರ ವರೆಗೆ ಶಿರೂರಿನಲ್ಲಿ ನಡೆಯಲಿದೆ ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕಾಗಿ ವಿನಂತಿ.