ಶಿರೂರು: ಮಂಗಳೂರು ವಿಶ್ವವಿದ್ಯಾನಿಲಯದ ಸಂತ ಅಲೋಶಿಯಸ್ ಕಾಲೇಜು ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಶಿರೂರಿನ ಶ್ವೇತಾ ಮೇಸ್ತ ಇವರು ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್ (MCA) ವಿಭಾಗದಲ್ಲಿ ಕಾಲೇಜಿಗೆ ಪ್ರಥಮ ರ್‍ಯಾಂಕ್ ಗಳಿಸಿದ್ದಾರೆ.ಇವರು ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು ಶಿರೂರಿನ ವಾಸು ಮೇಸ್ತ ಕಳಿಹಿತ್ಲು ಹಾಗೂ ಶೈಲಾ ಮೇಸ್ತ ಇವರ ಸುಪುತ್ರಿಯಾಗಿದ್ದಾರೆ.