ಬೈಂದೂರು: ಬೈಂದೂರು ಬಿಜೆಪಿ ಮಂಡಲ ಬಿಜೆಪಿ ಇದರ ನೂತನ ಅಧ್ಯಕ್ಷರಾಗಿ ಅನಿತಾ ಆರ್.ಕೆ ಆಯ್ಕೆಯಾಗಿದ್ದಾರೆ. ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರಿಂದ ತೆರವಾದ ಸ್ಥಾನಕ್ಕೆ  ಅನಿತಾ ಆರ್.ಕೆ. ಅವರನ್ನು ನೇಮಿಸಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಈ ಬಗ್ಗೆ ಬಿಜೆಪಿ ಸಂಘಟನಾ ಪರ್ವದ ಜಿಲ್ಲಾ ಚುನಾಣಾವಣಾಽಕಾರಿ ರವಿಶಂಕರ್ ಮಿಜಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅನಿತಾ ಆರ್.ಕೆ ಇವರು ಬೈಂದೂರು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು. ಮರವಂತೆ ಪಂಚಾಯತ್ ಅಧ್ಯಕ್ಷರಾಗಿಯೂ ಒಂದು ವರ್ಷದ ಅವಽಗೆ ಸೇವೆ ಸಲ್ಲಿಸಿದ್ದರು ಹಾಗೂ ಬೈಂದೂರು ಸಿಟಿ ಜೆಸಿಐ ಅಧ್ಯಕ್ಷರಾಗಿ ಮುಂತಾದ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

16 + 11 =

You missed