ಬೈಂದೂರು: ರೋಟರಿ ಕ್ಲಬ್ ಬೈಂದೂರು ಇದರ 2025-26 ನೇ ಸಾಲಿನ  ಪದಪ್ರಧಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಹಿರಿಯ ರೊಟೇರಿಯನ್ ಎಂ ಎಸ್ ಶೆಟ್ಟಿ ಯವರು ಬಿಡುಗಡೆಗೊಳಿಸದರು.

ಈ ಸಂದರ್ಭದಲ್ಲಿ ನಿಯೋಜಿತ ಸಹಾಯಕ ಗವರ್ನರ್  ಐ.ನಾರಾಯಣ,ಪ್ರಸ್ತುತ ಸಾಲಿನ ಅಧ್ಯಕ್ಷ ಮೋಹನ್ ರೇವಣ್ಕರ್,ಕಾರ್ಯದರ್ಶಿ ಸುನೀಲ್ ಬೈಂದೂರು,ನಿಯೋಜಿತ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಉಪ್ಪುಂದ,ನಿಯೋಜಿತ ಕಾರ್ಯದರ್ಶಿ ಪ್ರದೀಪ ಕುಮಾರ್ ಶೆಟ್ಟಿ ಕಾರಿಕಟ್ಟೆ ,ಪೂರ್ವಾಧ್ಯಕ್ಷರು ಹಾಗೂ ಸದಸ್ಯರು ಹಾಜರಿದ್ದರು.

 

Leave a Reply

Your email address will not be published. Required fields are marked *

fourteen + 4 =