ಶಿರೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಜೋಗೂರು ಶಿರೂರು ಇದರ 17ನೇ ವರ್ಷದ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಯೋಗಿಶ್ ಪೂಜಾರಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಸತೀಶ ಶೆಟ್ಟಿ,ಕಾರ್ಯದರ್ಶಿಯಾಗಿ ಶೇಖರ ಬಿ,ಜೊತೆ ಕಾರ್ಯದರ್ಶಿಯಾಗಿ ದೀಪಕ್ ಹಣಬರ ಜೋಗೂರು,ಕೋಶಾಧಿಕಾರಿಯಾಗಿ ಮೋಹನ ಕುಮಾರ್ ಹಾಗೂ ಜೊತೆ ಕೋಶಾಧಿಕಾರಿಯಾಗಿ ಗೋಪಾಲ ಪೂಜಾರಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.